ಅಣ್ಣನ ಮಗನಿಂದಲೇ ಚಿಕ್ಕಪ್ಪನ ಕೊಲೆ

ಕೋಲಾರ, ಸೆ.19- ಆಸ್ತಿಯನ್ನು ಭಾಗ ಮಾಡಬೇಕೆಂದು ಅಣ್ಣನ ಮಗ ತನ್ನ ಚಿಕ್ಕಪ್ಪನೊಂದಿಗೆ ಜಗಳವಾಡಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read more