ಮೈಸೂರು ವಿವಿ ನೂತನ ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡ ಡಾ.ಆರ್.ರಾಜಣ್ಣ

ಮೈಸೂರು, ಜೂ.14-ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಡಾ.ಆರ್.ರಾಜಣ್ಣ ಅವರು ಇಂದು ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಕುಲ ಸಚಿವರಾದ ಭಾರತೀ ಅವರಿಂದ ರಾಜಣ್ಣ ಅಧಿಕಾರ ವಹಿಸಿಕೊಂಡಿದ್ದಾರೆ. ನಂತರ ಮಾತನಾಡಿದ

Read more