ಅವೈಜ್ಞಾನಿಕ ಟೋಲ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಆಕ್ರೋಶ

ಬೆಂಗಳೂರು, ಮಾ.24- ಹೆದ್ದಾರಿಗಳಲ್ಲಿ ಸಂಗ್ರಹಿಸಲಾಗುತ್ತಿರುವ ಅವೈಜ್ಞಾನಿಕ ಟೋಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯರು ಚರ್ಚೆಗೆ ಹೆಚ್ಚಿನ ಸಮಯ ಕೇಳಿದರು. ಪ್ರಶ್ನೋತ್ತರದ ಅವಧಿಯಲ್ಲಿ ಆಡಳಿತ ಪಕ್ಷದ

Read more