ಆತ್ಮಹತ್ಯೆಗೆ ಯತ್ನಿಸಿದ ಗ್ಯಾಂಗ್‍ರೇಪ್ ಸಂತ್ರಸ್ತೆ

ಮುಜಾಫರ್‍ನಗರ್, ಆ.11-ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ಕಾಮುಕರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆ ಪ್ರತಿಭಟಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

Read more