ಅಕ್ರಮ ಕಸಾಯಿಖಾನೆಗಳ ವಿರುದ್ಧ ಮಾತ್ರ ಕ್ರಮ : ಸಿದ್ದಾರ್ಥನಾಥ್ ಸಿಂಗ್

ಲಕ್ನೋ, ಮಾ.27– ಅಕ್ರಮ ಕಸಾಯಿಖಾನೆಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉತ್ತರಪ್ರದೇಶ ಸರ್ಕಾರ ಸ್ಪಷ್ಟಪಡಿಸುವ ಮೂಲಕ ಈ ಕುರಿತು ರಾಜ್ಯದಾದ್ಯಂತ ಎದ್ದಿರುವ ಗೊಂದಲ ನಿವಾರಿಸಲು ಮುಂದಾಗಿದೆ.

Read more