ಉಪಸಭಾಪತಿ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಸರಿಯಲ್ಲ: ಖಾದರ್
ಬೆಂಗಳೂರು,ಜ.29-ವಿಧಾನಪರಿಷತ್ನ ಉಪಸಭಾಪತಿ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ತಿಳಿಸಿದರು. ಜಾತ್ಯಾತೀತ ತತ್ವ ಪಾಲಿಸುತ್ತೇವೆ ಎಂದು ಜೆಡಿಎಸ್ ನಾಯಕರು ಹೇಳುತ್ತಾರೆ.
Read more