ಬಸ್ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ, 4 ಸಾವು, 11 ಮಂದಿಗೆ ಗಾಯ

ಅಗ್ರಾ,ಜೂ.10-ಬಸ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಬೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು ಇತರ ಹನ್ನೊಂದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದಿದೆ.

Read more