20 ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ ಡೌನ್ ಸಡಿಲಿಕೆ

ಲಕ್ನೋ,ಮೇ31- ಉತ್ತರ ಪ್ರದೇಶ ಸರ್ಕಾರವು ನಾಳೆಯಿಂದ ಲಾಕ್ ಡೌನ್ ಸಡಿಲಗೊಳ್ಳಿಸುತ್ತಿದ್ದು, ಆದಾಗ್ಯೂ 600ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿರುವ 20 ಜಿಲ್ಲೆಗಳಲ್ಲಿ ಕಠಿಣ ಕ್ರಮಗಳೊಂದಿಗೆ ಲಾಕ್ ಡೌನ್ ಮುಂದುವರಿಸಿದೆ.

Read more