ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಜಾವ್ಡೇಕರ್ ರಾಜ್ಯಪಾಲರನ್ನು ರಹಸ್ಯವಾಗಿ ಭೇಟಿ ಮಾಡಿದ್ದೇಕೆ..?

ಬೆಂಗಳೂರು,ಡಿ.25-ಕೇಂದ್ರ ಮಾನವ ಸಂಪನ್ಮೂಲ ಸಚಿವ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಇಂದು ಬೆಳಗ್ಗೆ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ

Read more

ಬೇರೊಂದು ರಾಜ್ಯಕ್ಕೆ ರಾಜ್ಯಪಾಲರಾಗಿ ನಿಯೋಜನೆಯಾಗಲಿದ್ದಾರೆ ವಿ.ಆರ್.ವಾಲಾ

ಬೆಂಗಳೂರು,ಡಿ.21-ಮುಖ್ಯಮಂತ್ರಿ ಹುದ್ದೆಯ ನಿರೀಕ್ಷೆಯಲ್ಲಿದ್ದ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಕರ್ನಾಟಕದಿಂದ ಬೇರೊಂದು ರಾಜ್ಯಕ್ಕೆ ನಿಯೋಜಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಗುಜರಾತ್‍ನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದಂತಿ ಕೆಲ ದಿನಗಳಿಂದ ಕೇಳಿಬರುತ್ತಿತ್ತು.

Read more

ಕರ್ನಾಟಕದ ರಾಜ್ಯಪಾಲ ವಿ.ಆರ್.ವಾಲಾ ಗುಜರಾತ್‍ ಸಿಎಂ ಅಭ್ಯರ್ಥಿ..?!

ಬೆಂಗಳೂರು,ಡಿ.11-ಇಡೀ ರಾಷ್ಟ್ರದ ಗಮನವನ್ನೇ ತನ್ನತ್ತ ಸೆಳೆದುಕೊಂಡಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ  ಕರ್ನಾಟಕದ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡುವ ಲೆಕ್ಕಾಚಾರದಲ್ಲಿಯೇ…? ಹೌದೆನ್ನುತ್ತಿವೆ ಬಿಜೆಪಿ ಮೂಲಗಳು.

Read more