ಬಿಎಸ್‍ವೈ ವಿರುದ್ಧ ಸ್ಪರ್ಧೆಗೆ ನಾನು ರೆಡಿ : ವರ್ತೂರು ಪ್ರಕಾಶ್ ಸವಾಲ್

ರಾಯಚೂರು, ಸೆ.24-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಶಾಸಕ ವರ್ತೂರು ಪ್ರಕಾಶ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read more