ವಾಸಣ್ಣ ಕುರಡಗಿ ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ : ಬಿಸಿಯೂಟ ವ್ಯವಸ್ಥೆ ಪರಿಶೀಲನೆ

ಗದಗ,ಫೆ.9- ಜಿಲ್ಲಾ ಪಂಚಾಯತ್‍ಅಧ್ಯಕ್ಷ ವಾಸಣ್ಣ ಕುರಡಗಿ ಅವರು ಅಡವಿ ಸೋಮಾರಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ  ನೀಡಿ ವಿದ್ಯಾರ್ಥಿ ಗಳಿಗೆ ಒದಗಿಸುವ ಬಿಸಿಯೂಟ ವ್ಯವಸ್ಥೆ ಪರಿಶೀಲಿಸಿದರು.

Read more