ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಪೋಷಕ ನಟಿ ಬಿ.ಜಯಾ ಇಂದು ನಿಧನರಾಗಿದ್ದಾರೆ. 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಅವರು ಹಾಸ್ಯ ಪಾತ್ರಗಳ ಮೂಲಕ ಗಮನಸೆಳೆದಿದ್ದರು.

Read more