ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ, ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು,ಜ.15- ವಿಧಾನಸೌಧದಲ್ಲಿ ನಾಳೆ ನಡೆಯುವ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
Read more