ನಾಳೆ ವಿಧಾನಸೌಧ ಸ್ಯಾನಿಟೈಸ್, ಅಧಿಕಾರಿ-ನೌಕರರಿಗೆ ತಡವಾಗಿ ಕಚೇರಿಗೆ ಬರಲು ಸೂಚನೆ

ಬೆಂಗಳೂರು, ಜು.5-ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ. ಆದುದರಿಂದ ವಿಧಾನಸೌಧದಲ್ಲಿ ನಾಳೆ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿಧಾನ

Read more