ಮೇಲ್ಮನೆಯಲ್ಲಿ ಧನವಿಧೇಯಕ ಅಂಗೀಕಾರ

ಬೆಂಗಳೂರು, ಸೆ.26-ರಾಜ್ಯ ಸರ್ಕಾರದ ಮಹತ್ವದ ಧನ ವಿನಿಯೋಗ ವಿಧೇಯಕ ಧ್ವನಿ ಮತದ ಮೂಲಕ ಮೇಲ್ಮನೆಯಲ್ಲಿ ಇಂದು ಅಂಗೀಕಾರವಾಯಿತು. ವಿಧಾನಸಭೆಯಲ್ಲಿ ಅಂಗೀಕಾರ ಗೊಂಡ ಕರ್ನಾಟಕ ಧನ ವಿನಿಯೋಗ ವಿಧೇಯಕವನ್ನು

Read more

ಜೂನ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ 16 ಮಂದಿ ವಿಧಾನ ಪರಿಷತ್‍ ಸದಸ್ಯರು

ಬೆಂಗಳೂರು, ಮೇ 14- ರಾಜ್ಯ ವಿಧಾನ ಪರಿಷತ್‍ನ 16 ಮಂದಿ ಸದಸ್ಯರು ಜೂನ್ ತಿಂಗಳಿನಲ್ಲಿ ನಿವೃತ್ತಿ ಹೊಂದಲಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತಗೆ ಚುನಾಯಿತರಾಗಿದ್ದ ಸದಸ್ಯರಾದ ಜಯಮ್ಮ ,

Read more

ಸರ್ಕಾರಿ ನೌಕರರ ಹಳೆ ಪಿಂಚಣಿ ವ್ಯವಸ್ಥೆಗೆ ಆಗ್ರಹಿಸಿ ಮೇಲ್ಮನೆಯಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜು.12- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಯನ್ನೇ (ಒಪಿಎಸ್) ಜಾರಿಗೊಳಿಸ ಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಪ್ರಸಂಗ

Read more

ಉಚಿತ ಬಸ್ ಪಾಸ್ ವಿಚಾರಕ್ಕೆ ಮೇಲ್ಮನೆಯಲ್ಲಿ ಮಾತಿನ ಚಕಮಕಿ

ಬೆಂಗಳೂರು, ಜು.11- ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುತ್ತಿರುವುದರಲ್ಲಿ ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಬೇಕೆಂದು ಪಕ್ಷಭೇದ ಮರೆತು ಸಾರಿಗೆ ಸಚಿವರನ್ನು ಒತ್ತಾಯಿಸಿದ ಪ್ರಸಂಗ ಮೇಲ್ಮನೆಯ ಲ್ಲಿಂದು ಜರುಗಿತು.

Read more

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕಾಗಿ ಸಿದ್ದರಾಮಯ್ಯ-ಡ್ಯಾನಿಶ್‍ಆಲಿ ನಡುವೆ ಫೋನ್ ವಾರ್

ಬೆಂಗಳೂರು, ಜು.4- ರಾಜ್ಯ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ನಡುವೆ ತೀವ್ರ ಪೈಪೋಟಿ ಮುಂದುವರೆದಿದೆ. ನಮ್ಮ ಪಕ್ಷಕ್ಕೆ ಸಭಾಪತಿ ಸ್ಥಾನ ಬಿಟ್ಟುಕೊಡಬೇಕೆಂದು ಜೆಡಿಎಸ್ ಪಕ್ಷದ ಮಹಾರಾಷ್ಟ್ರೀಯ ಪ್ರಧಾನ

Read more

ನೂತನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಜೂ.25- ವಿಧಾನ ಪರಿಷತ್‍ಗೆ ಪದವೀಧರ, ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದವರು ಇಂದು ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಜೆಡಿಎಸ್‍ನ ಎಸ್.ಎಲ್.ಬೋಜೇಗೌಡ,

Read more

ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಭಾರೀ ಪೈಪೋಟಿ

ಬೆಂಗಳೂರು, ಜೂ.18- ಬಜೆಟ್ ಮಂಡನೆಗೆ ದಿನಗಣನೆ ಪ್ರಾರಂಭವಾಗಿರುವಂತೆ ಮೇಲ್ಮನೆ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲು ಬಿಜೆಪಿಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ. ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಈವರೆಗೂ

Read more

ವಿಧಾನಪರಿಷತ್ ಚುನಾವಣೆ ಫಲಿತಾಂಶ, ಬಿಜೆಪಿ 3, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು

ಬೆಂಗಳೂರು, ಜೂ.13-ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 3, ಜೆಡಿಎಸ್ 2 ಹಾಗೂ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು

Read more

ಏಕಕಾಲಕ್ಕೆ ವಿಧಾನಪರಿಷತ್ ಪ್ರವೇಶಿಸಿ ಸಹೋದರರ ದಾಖಲೆ

ಬೆಂಗಳೂರು, ಜೂ.13- ಮಾಜಿ ಶಾಸಕ ಎಸ್.ಆರ್.ಲಕ್ಷ್ಮಯ್ಯ ಅವರ ಪುತ್ರರಾದ ಎಸ್.ಎಲ್.ಧರ್ಮೇಗೌಡ ಮತ್ತು ಎಸ್.ಎಲ್.ಭೋಜೇಗೌಡ ಅವರು ಮೇಲ್ಮನೆಗೆ ಚುನಾಯಿತರಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ

Read more

ವಿಧಾನಪರಿಷತ್‍ 6 ಸ್ಥಾನಗಳಿಗೆ ಭರ್ಜರಿ ಮತದಾನ

ಬೆಂಗಳೂರು,ಜೂ.8- ವಿಧಾನಪರಿಷತ್‍ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಮಳೆಯ ನಡುವೆಯೂ ಬಿರುಸಿನ ಮತದಾನ ನಡೆಯಿತು. ಬೆಳಗ್ಗೆಯಿಂದಲೇ ಆರಂಭವಾದ ಮಳೆಯಿಂದಾಗಿ ಆರಂಭದಲ್ಲಿ ಕೆಲವೆಡೆ ನೀರಸ ಮತದಾನವೆನಿಸಿದರೂ

Read more