ಕಾರ್ಯಕರ್ತರನ್ನು ಕೊಲ್ಲುತ್ತಿದ್ದರೆ ನೋಡಿಕೊಂಡು ಸುಮ್ಮನಿರಲು ದಕ್ಷಿಣಕನ್ನಡದವರೇನು ಷಂಡರಾ…?
ಕಲಬುರಗಿ,ಜು.10-ನಮ್ಮ ಕಾರ್ಯಕರ್ತರನ್ನು ಕೊಲೆ ಮಾಡುತ್ತಿದ್ದರೆ ಅದನ್ನು ನೋಡಿಕೊಂಡು ಸುಮ್ಮನೆ ಕೂರಲು ದಕ್ಷಿಣ ಕನ್ನಡದವರೇನು ನಪುಂಸಕರಾ ಎಂದು ಸಂಸದೆ ಶೋಭಾ ಕರಂದ್ಲಾಜೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
Read more