ಆಗಸದಲ್ಲಿ ತಪ್ಪಿದ ವಿಮಾನಗಳ ಮುಖಾಮುಖಿ ಡಿಕ್ಕಿ : 300ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮುಂಬೈ/ನವದೆಹಲಿ, ಫೆ.11-ಆಗಸದಲ್ಲೇ ಎರಡು ವಿಮಾನಗಳ ನಡುವೆ ಮುಖಾಮುಖಿ ಡಿಕ್ಕಿ ದುರಂತ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲೇ ತಪ್ಪಿದ್ದು, 300ಕ್ಕೂ ಹೆಚ್ಚು ಪ್ರಯಾಣಿಕರು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ

Read more