ವಿವಾದಾತ್ಮಕ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರವನ್ನುಟುಮಾಡಿದ ಸಂಸದರಿಗೆ ಟಿಕೆಟ್ ಇಲ್ಲ : ಷಾ

ನವದೆಹಲಿ,ಆ.13-ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ನೀಡುತ್ತಿರುವವರು ಹಾಗೂ ಕ್ಷೇತ್ರವನ್ನು ಕಡೆಗಣಿಸಿರುವ ಸಂಸದರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ

Read more