ಮದುವೆ ದಿಬ್ಬಣದ ಬಸ್ ಪಲ್ಟಿ

ಸಕಲೇಶಪುರ,ಜೂ.20-ಮದುವೆ ದಿಬ್ಬಣದ ಖಾಸಗಿ ಬಸ್ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಚಾಲಕನ ಅಜಾಗರೂಕತೆಯಿಂದಾಗಿ ಮಗುಚಿಬಿದ್ದ ಪರಿಣಾಮ ಹತ್ತು ಮಂದಿ ಗಂಭೀರ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಂಡ್ಯ ಜಿಲ್ಲೆ

Read more