ಗೋವಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ತಗ್ಗು ಪ್ರದೇಶಗಳು ಜಲಾವೃತ..!

ಪಣಜಿ, ಜೂ.3-ಅರಬ್ಬೀ ಸಮುದ್ರದಲ್ಲಿ ನಿಸರ್ಗ ಚಂಡಮಾರುತದ ಆರ್ಭಟದಿಂದ ವಾಯುಭಾರ ಕುಸಿತವಾಗಿದ್ದು, ಗೋವಾದಲ್ಲಿ ಇಂದು ಮುಂಜಾನೆಯಿಂದಲೇ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.  ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಹಸ್ರಾರು ಮಂದಿ

Read more