ಪ್ರೀತಿ ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಯುವತಿಗೆ ಬೆಂಕಿ ಹಚ್ಚಿ ಕೊಂದ ಭಗ್ನಪ್ರೇಮಿ..!

ಹೈದರಾಬಾದ್, ಡಿ.22- ತನ್ನ ಪ್ರೀತಿ ನಿರಾಕರಿಸಿದ್ದಕ್ಕಾಗಿ ಕುಪಿತಗೊಂಡ ಭಗ್ನಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಯುವತಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

Read more