ಬಹುಮತ ಸಾಬೀತಾದನಂತರ ಎಸಿಬಿಗೆ ಬೀಳಲಿದೆ ಬೀಗ..!? ಲೋಕಾಯುಕ್ತಕ್ಕೆ ಜೀವ
ಬೆಂಗಳೂರು,ಜು.27- ವಿಧಾನಸಭೆಯಲ್ಲಿ ಬಹುಮತ ಸಾಬೀತಾಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ)ವನ್ನು ರದ್ದುಪಡಿಸಿ ಲೋಕಾಯುಕ್ತಕ್ಕೆ ಇನ್ನಷ್ಟು ಶಕ್ತಿ ತುಂಬಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸೋಮವಾರ ಮುಖ್ಯಮಂತ್ರಿ
Read more