ಬಿಎಸ್‍ವೈ ರಾಜೀನಾಮೆಯಿಂದ ಮನನೊಂದ ಅಭಿಮಾನಿ ಆತ್ಮಹತ್ಯೆ..!

ಚಾಮರಾಜನಗರ, ಜು.27- ಯಡಿಯೂರಪ್ಪ ಅವರ ರಾಜೀನಾಮೆಯಿಂದ ಬೇಸರಗೊಂಡ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದ ನಿವಾಸಿ ರವಿ (38) ಆತ್ಮಹತ್ಯೆಗೆ ಶರನಾಗಿರುವ ಅಭಿಮಾನಿ.

Read more