ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ

Read more