“ಎತ್ತಿನಹೊಳೆ ಯೋಜನೆಯಡಿ ಮಧುಗಿರಿ ಕೆರೆಗಳಿಗೆ ನೀರು ತುಂಬುವ ಪ್ರಸ್ತಾಪ ಇಲ್ಲ”
ಬೆಳಗಾವಿ,ಡಿ.14- ಎತ್ತಿನಹೊಳೆ ಯೋಜನೆಯಡಿ ತುಮಕೂರು ಜಿಲ್ಲೆ, ಮಧುಗಿರಿ ತಾಲ್ಲೂಕಿನಲ್ಲಿ ಕೆರೆಗಳಿಗೆ ನೀರು ತುಂಬುವ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದರು. ವಿಧಾನಪರಿಷತ್ನಲ್ಲಿಂದು
Read more