ಕಾಂಗ್ರೆಸ್‌ನಿಂದಲೇ ಜೆಡಿಎಸ್‍ ನಿರ್ನಾಮವಾಗುತ್ತೆ : ಯೋಗೇಶ್ವರ್ ಭೀಕರ ಭವಿಷ್ಯ

ಚನ್ನಪಟ್ಟಣ, ಏ.16- ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಗುರುತಿಸಿಕೊಂಡಿದ್ದ ಜೆ.ಡಿ.ಎಸ್.ಗೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ಪಕ್ಷವೇ ಭಾರಿ ಪೆಟ್ಟು ನೀಡಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.

Read more