20000ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ..!

ಈ ಸುದ್ದಿಯನ್ನು ಶೇರ್ ಮಾಡಿ

ಕರ್ನಾಟಕ ಶಿಕ್ಷಕರ ನೇಮಕಾತಿ 2019 ಪ್ರಕಟಣೆ ಬಿಡುಗಡೆ ಮಾಡಿದ್ದು ರಾಜ್ಯಾದ್ಯಂತ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಒಟ್ಟು 22,150 ‘ಅತಿಥಿ ಶಿಕ್ಷಕ’ರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪ್ರಾಥಮಿಕ ಅತಿಥಿ ಶಿಕ್ಷಕರ ಒಟ್ಟು22150 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 30-08-2019 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಕರ್ನಾಟಕ ಎಸ್‌ಇಡಿ ಅಧಿಕೃತ ವೆಬ್‌ಸೈಟ್ ಮೂಲಕ ಜುಲೈ 05 ರಿಂದ ಜುಲೈ 30 ರವರೆಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಕರ್ನಾಟಕ ಶಿಕ್ಷಕರ ಹುದ್ದೆ 2019 ಕುರಿತು ಹೆಚ್ಚಿನ ವಿವರಗಳನ್ನು ಕೆಳಗೆ ನೀಡಿರುವ ವಿವರವಾದ ಅಧಿಸೂಚನೆ ಗಮನಿಸಿ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ