ಹುಲಿ ಹೆಜ್ಜೆ ಗುರುತು ಪತ್ತೆ, ಆತಂಕದಲ್ಲಿ ಗ್ರಾಮಸ್ಥರು

ಈ ಸುದ್ದಿಯನ್ನು ಶೇರ್ ಮಾಡಿ

Tiger-b-01
ಚಾಮರಾಜನಗರ, ಜೂ.10- ಗುಂಡ್ಲುಪೇಟೆಯ ಗ್ರಾಮವೊಂದರಲ್ಲಿ ಹುಲಿಯ ಹೆಜ್ಜೆಯ ಗುರುತುಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಬಂಡೀಪುರ ಅರಣ್ಯ ಪ್ರದೇಶದ ಕಾಡಂಚಿನ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಹೊರವಲಯದಲ್ಲಿ ಹುಲಿಯ ಹೆಜ್ಜೆ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ ಹುಲಿಯ ಹೆಜ್ಜೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹುಲಿಗಾಗಿ ಕಾರ್ಯಾಚರಣೆ ನಡೆಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin