ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-10-2021, ಬುಧವಾರ)

ಈ ಸುದ್ದಿಯನ್ನು ಶೇರ್ ಮಾಡಿ

#ನಿತ್ಯ ನೀತಿ: ಬದುಕೆಂದರೆ ಅಂಥ ದೀರ್ಘ ಅವಯೇನಲ್ಲ. ಹುಟ್ಟು-ಸಾವುಗಳ ಮಧ್ಯೆ ಒಂದು ಸಣ್ಣ ಅವಕಾಶ. ಸಂತೋಷದಿಂದ ಅನುಭವಿಸೋಣ.

#ಪಂಚಾಂಗ

ಬುಧವಾರ 13-10-2021

ಪ್ಲವನಾಮ ಸಂವತ್ಸವ
ದಕ್ಷಿಣಾಯನ
ಶರದೃತು
ಆಶ್ವಯುಜ ಮಾಸ
ಶುಕ್ಲ ಪಕ್ಷ
ತಿಥಿ: ಅಷ್ಟಮಿ
ನಕ್ಷತ್ರ: ಪೂರ್ವಾಷಾಢ
ಮಳೆ ನಕ್ಷತ್ರ: ಚಿತ್ತಾ

ಸೂರ್ಯೋದಯ
ಬೆ.06.10
ಸೂರ್ಯಾಸ್ತ
06.03

ರಾಹುಕಾಲ
12.00-1.30
ಯಮಗಂಡ ಕಾಲ
7.30-9.00
ಗುಳಿಕ ಕಾಲ
10.30-12.00

# ರಾಶಿ ಭವಿಷ್ಯ

ಮೇಷ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
ವೃಷಭ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಮಿಥುನ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು.

ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ಪಡಬೇಕಾಗುತ್ತದೆ
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ, ಯಶಸ್ಸು ಸಾಸುತ್ತೀರಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಜೀವನ ಸಂಗಾತಿ ಯಿಂದ ನೀವು ಆರ್ಥಿಕ ಲಾಭ ಮತ್ತು ಗೌರವವನ್ನು ಪಡೆಯುತ್ತೀರಿ.
ವೃಶ್ಚಿಕ: ಸಂಜೆ ಸಮಯದಲ್ಲಿ ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸಬೇಡಿ, ಅದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಧನುಸ್ಸು: ರಕ್ತ ಸಂಬಂಗಳ ವಿರೋಧ ಎದುರಿಸ ಬೇಕಾಗುತ್ತದೆ. ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.

ಮಕರ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.

Facebook Comments