Thursday, March 28, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-03-2024)

ನಿತ್ಯ ನೀತಿ : ಆಶಾಪರನಾದ ಕಾರ್ಯದಕ್ಷನನ್ನು ಮೋಸಗೊಳಿಸುವುದು ಸುಲಭ.

ಪಂಚಾಂಗ : ಶುಕ್ರವಾರ , 15-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಕೃತ್ತಿಕಾ / ಯೋಗ: ವಿಷ್ಕಂಭ / ಕರಣ: ಕೌಲವ
ಸೂರ್ಯೋದಯ : ಬೆ.06.27
ಸೂರ್ಯಾಸ್ತ : 06.30
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ಇಂದಿನ ರಾಶಿಭವಿಷ್ಯ
ಮೇಷ
: ಸಣ್ಣ ಮಾತಿನಿಂದ ಜಗಳ ಪ್ರಾರಂಭವಾಗಲಿದೆ. ಎಚ್ಚರಿಕೆಯಿಂದಿರಿ.
ವೃಷಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಮಿಥುನ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.

ಕಟಕ: ಸಂದಿಗ್ಧ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಲು ಸಿದ್ಧರಾಗಿರುವುದು ಸೂಕ್ತ.
ಸಿಂಹ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.
ಕನ್ಯಾ: ಕಣ್ಣಿನ ತೊಂದರೆ ಇರುವುದರಿಂದ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಿ.

ತುಲಾ: ಮಾತಿನಿಂದ ಕಾರ್ಯ ಸಾಸುವ ನಿಮ್ಮ ಗುಣದಿಂದ ಅನುಕೂಲಕರ ವಾತಾವರಣ ನಿರ್ಮಾಣವಾಗುವುದು.
ವೃಶ್ಚಿಕ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಧನುಸ್ಸು: ದೀರ್ಘಕಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಗಮನವಿರಲಿ.
ಮಕರ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.

ಕುಂಭ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮೀನ: ಅಜೀರ್ಣ, ವಾಯು, ತಲೆನೋವು, ಕೀಲುನೋವಿನಂತಹ ಆರೋಗ್ಯ ಸಮಸ್ಯೆ ಕಾಡಲಿವೆ.

RELATED ARTICLES

Latest News