ಇಂದಿನ ಪಂಚಾಗ ಮತ್ತು ರಾಶಿಫಲ (08-05-2019-ಬುಧವಾರ)

ಈ ಸುದ್ದಿಯನ್ನು ಶೇರ್ ಮಾಡಿ

ನಿತ್ಯ ನೀತಿ : ಧರ್ಮಶಾಸ್ತ್ರವನ್ನು ತಿಳಿದವನು ಮತ್ತನನ್ನೂ, ಪ್ರಮತ್ತನನ್ನೂ, ಹುಚ್ಚನನ್ನೂ, ನಿದ್ರೆಮಾಡುವವನನ್ನೂ, ಬಾಲಕನನ್ನೂ, ಹೆಂಗಸನ್ನೂ, ಜಡನನ್ನೂ, ಶರಣಾಗತನಾದ, ರಥವಿಲ್ಲದ, ಅಥವಾ ಹೆದರಿದ ಶತ್ರುವನ್ನೂ ಕೊಲ್ಲುವುದಿಲ್ಲ.  -ಭಾಗವತ

# ಪಂಚಾಂಗ : ಬುಧವಾರ, 08.05.2019 
ಸೂರ್ಯ ಉದಯ ಬೆ.05.57 / ಸೂರ್ಯ ಅಸ್ತ ಸಂ.06.36
ಚಂದ್ರ ಉದಯ ಬೆ.08.42 / ಚಂದ್ರ ಅಸ್ತ ರಾ.09.54
ವಿಕಾರಿ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ /ಶುಕ್ಲ ಪಕ್ಷ / ತಿಥಿ: ಚತುರ್ಥಿ
(ರಾ.12.59) ನಕ್ಷತ್ರ: ಮೃಗಶಿರ (ಸಾ.04.00) ಯೋಗ: ಸುಕರ್ಮ (ರಾ.9.17) ಕರಣ: ವಣಿಜ್-ಭದ್ರೆ (ಮ.01.40-ರಾ.12.59) ಮಳೆ ನಕ್ಷತ್ರ: ಭರಣಿ
ಮಾಸ: ಮೇಷ ತೇದಿ: 25

#ರಾಶಿ ಭವಿಷ್ಯ

ಮೇಷ : ಶತ್ರುಗಳಿಂದ ತೊಂದರೆ ಆಗಬಹುದು
ವೃಷಭ : ಮನೆಯಲ್ಲಿ ನೆಮ್ಮದಿಯ ವಾತಾವರಣ ವಿರುತ್ತದೆ. ಭೂ ವ್ಯವಹಾರದಲ್ಲಿ ಲಾಭವಾಗಲಿದೆ
ಮಿಥುನ: ಸ್ತ್ರೀಯರಿಗೆ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ.
ಕಟಕ : ಎಲ್ಲರಿಗೂ ನಿಮ್ಮ ಸಲಹೆ-ಸೂಚನೆ ಅತ್ಯಗತ್ಯ
ಸಿಂಹ: ನ್ಯಾಯಾಲಯದ ವ್ಯವಹಾರಗಳನ್ನು ಬಗೆಹರಿಸಿ ಕೊಳ್ಳಲು ಉತ್ತಮ ಸಮಯ
ಕನ್ಯಾ: ವಿದೇಶ ಪ್ರವಾಸದಿಂದ ಯಶಸ್ಸು ದೊರೆಯಲಿದೆ.
ತುಲಾ: ಷೇರುಪೇಟೆಯಲ್ಲಿ ಹಣ ಹೂಡುವುದರಿಂದ ಧನಲಾಭವಾಗಬಹುದು
ವೃಶ್ಚಿಕ: ಅತ್ತಿಗೆ-ನಾದಿನಿಯರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು
ಧನುಸ್ಸು: ಗುರು-ಹಿರಿಯರನ್ನು ಆದರಿಸಿ, ಅತಿಥಿ ಸತ್ಕಾರ ಮಾಡುವಿರಿ. ಸಂಚಾರದಲ್ಲಿ ಜಾಗ್ರತೆ ವಹಿಸಿ
ಮಕರ: ಮಿತ್ರರೊಡನೆ ಕಲಹವಾಗಬಹುದು
ಕುಂಭ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ಮೀನ: ಬದ್ಧ ವೈರಿಗಳು ಆಪ್ತ ಮಿತ್ರರಾಗುವರು

( 2019ರ ರಾಶಿ ಭವಿಷ್ಯಕ್ಕಾಗಿ ಇಲ್ಲಿ ಕ್ಲಿಕ್ಕಿಸಿ )

+ ಡಾ. ವಿಶ್ವಪತಿ ಶಾಸ್ತ್ರಿ, ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ