Saturday, April 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-03-2024)

ನಿತ್ಯ ನೀತಿ : ಬೆಟ್ಟದಷ್ಟು ಕಷ್ಟ ಮುಂದಿದ್ದರೂ ಸಾಸಿವೆಯಷ್ಟು ಸಮಾಧಾನ ನಿನ್ನಲ್ಲಿರಲಿ.

ಪಂಚಾಂಗ : ಬುಧವಾರ, 20-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಪುಷ್ಯ / ಯೋಗ: ಅತಿಗಂಡ / ಕರಣ: ವಣಿಜ್
ಸೂರ್ಯೋದಯ : ಬೆ.06.24
ಸೂರ್ಯಾಸ್ತ : 06.31
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿಭವಿಷ್ಯ :
ಮೇಷ
: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ವೃಷಭ: ಕೆಲಸದ ಸ್ಥಳದಲ್ಲಿ ಹಿರಿಯ ಸಹೋದ್ಯೋಗಿ ಗಳಿಂದ ಸಲಹೆಗಳು ಮತ್ತು ಸಹಾಯ ಸಿಗಲಿದೆ.
ಮಿಥುನ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆ ಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.

ಕಟಕ: ಪೂರ್ವಜರ ಆಸ್ತಿಯಿಂದ ಲಾಭ ಸಿಗಲಿದೆ. ಕಿರಿಯ ಸಹೋದ್ಯೋಗಿಗಳಿಗೆ ಸಹಾಯ ಮಾಡುವಿರಿ.
ಸಿಂಹ: ಆಸ್ತಿ, ಅಪಾರ್ಟ್ ಮೆಂಟ್ ಖರೀದಿಯಲ್ಲಿ ಅಕ ಹಣ ಹೂಡಿಕೆ ಮಾಡುವಿರಿ.
ಕನ್ಯಾ: ನಿಮ್ಮ ಪ್ರೀತಿಪಾತ್ರ ರೊಂದಿಗೆ ಪ್ರಯಾಣಿಸಲು ಅವಕಾಶಗಳು ಸಿಗುತ್ತದೆ.

ತುಲಾ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ವೃಶ್ಚಿಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳ್ಳೆಯದು.
ಧನುಸ್ಸು: ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಅಕ ನಷ್ಟವಾಗಲಿದೆ.

ಮಕರ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಕುಂಭ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಮೀನ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ. ದೂರ ಪ್ರಯಾಣ ಬೇಡ.

RELATED ARTICLES

Latest News