ಇಂದಿನ ಪಂಚಾಗ ಮತ್ತು ರಾಶಿಫಲ (19-06-2019-ಬುಧವಾರ)

ಈ ಸುದ್ದಿಯನ್ನು ಶೇರ್ ಮಾಡಿ

ನಿತ್ಯ ನೀತಿ : ಈ ಲೋಕದಲ್ಲಿ ಯಾರ ಕೆಲಸವು ಧರ್ಮಸಾಧನೆಗೆ ಅಲ್ಲವೋ ವೈರಾಗ್ಯಕ್ಕಾಗಿ ಅಲ್ಲವೋ, ಅಥವಾ ಪೂಜ್ಯರ ಸೇವೆಗಾಗಿ ಅಲ್ಲವೋ, ಆ ಮನುಷ್ಯನು ಬದುಕಿದ್ದರೂ ಸತ್ತಂತೆಯೇ -ಭಾಗವತ

# ಪಂಚಾಂಗ : ಬುಧವಾರ, 19.06.2019 
ಸೂರ್ಯ ಉದಯ ಬೆ.05.54 / ಸೂರ್ಯ ಅಸ್ತ ಸಂ.06.47
ಚಂದ್ರ ಉದಯ ರಾ.08.37 / ಚಂದ್ರ ಅಸ್ತ ಬೆ.07.26
ವಿಕಾರಿ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ /ಶುಕ್ಲ ಪಕ್ಷ / ತಿಥಿ: ದ್ವಿತೀಯಾ
(ಮ.03.34) ನಕ್ಷತ್ರ: ಪೂರ್ವಾಷಾಢ (ಮ.1.30) ಯೋಗ: ಬ್ರಹ್ಮ  (ಸಾ.6.56) ಕರಣ: ಗರಜೆ-ವಣಿಜ್ (ಮ.03.34-ರಾ.4.18) ಮಳೆ ನಕ್ಷತ್ರ: ಮೃಗಶಿರಾ
ಮಾಸ: ಮಿಥುನ ತೇದಿ: 04

#ರಾಶಿ ಭವಿಷ್ಯ

ಮೇಷ : ವ್ಯಾಪಾರದಲ್ಲಿ ಕಡಿಮೆ ಲಾಭ
ವೃಷಭ : ಪ್ರಯಾಣದಲ್ಲಿ ಎಚ್ಚರ ವಹಿಸಿ
ಮಿಥುನ: ಶತ್ರುಗಳಿಂದ ಅಪಾಯ ವಿದೆ.
ಕಟಕ : ಅವಕಾಶಗಳು ಹುಡುಕಿಕೊಂಡು ಬರುತ್ತವೆ
ಸಿಂಹ: ತಡವಾಗಿಯಾದರೂ ನಿಮ್ಮ ಪ್ರತಿಭೆಗೆ ತಕ್ಕ ಗೌರವ, ಪುರಸ್ಕಾರ ಲಭಿಸುತ್ತದೆ
ಕನ್ಯಾ: ಅಡ್ಡಿ-ಆತಂಕಗಳು ಬರುವುದರಿಂದ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ
ತುಲಾ: ನಾಲಿಗೆಯನ್ನು ಮನ ಬಂದಂತೆ ಹರಿಯಬಿಡಬೇಡಿ
ವೃಶ್ಚಿಕ: ಭೂ ವ್ಯವಹಾರದಲ್ಲಿ ನಷ್ಟ ಅನುಭವಿಸುವಿರಿ
ಧನುಸ್ಸು: ಮಾತಿನಿಂದ ಕಲಹ, ಮನಸ್ತಾಪ, ಅಶಾಂತಿ ಮುಂತಾದವುಗಳು ಕಂಡುಬರುತ್ತವೆ
ಮಕರ: ಹೆಂಡತಿ- ಮಕ್ಕಳ ಜೊತೆ ಜಗಳ ಸಂಭವಿಸಬಹುದು
ಕುಂಭ: ಸ್ತ್ರೀ ಮೂಲಕ ಹಣ ವ್ಯಯವಾಗಲಿದೆ
ಮೀನ: ವಿಪರೀತವಾಗಿ ಖರ್ಚು ಮಾಡುವಿರಿ

( 2019ರ ರಾಶಿ ಭವಿಷ್ಯಕ್ಕಾಗಿ ಇಲ್ಲಿ ಕ್ಲಿಕ್ಕಿಸಿ )

+ ಡಾ. ವಿಶ್ವಪತಿ ಶಾಸ್ತ್ರಿ, ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ