Saturday, April 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-03-2024)

ನಿತ್ಯ ನೀತಿ : ಬದುಕಿನ ಯಶಸ್ಸಿನ ಸಂತೋಷ ಅರಿವಾಗುವುದು ಕಷ್ಟಗಳನ್ನು ಅನುಭವಿಸಿದ ಮನುಷ್ಯನಿಗೆ ಮಾತ್ರ.

ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ವಿಶಾಖಾ / ಯೋಗ: ವಜ್ರ / ಕರಣ: ಭವ
ಸೂರ್ಯೋದಯ : ಬೆ.06.18
ಸೂರ್ಯಾಸ್ತ : 06.31
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿಭವಿಷ್ಯ
ಮೇಷ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ವೃಷಭ: ಹಳೆಯ ಕಾನೂನು ವಿಷಯಗಳಿಗೆ ಪರಿಹಾರ ದೊರೆಯಲಿದೆ.
ಮಿಥುನ:ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಭಾವನೆಗಳಿಗೆ ಪೆಟ್ಟು ಬೀಳಲಿದೆ.

ಕಟಕ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.

ತುಲಾ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ.
ವೃಶ್ಚಿಕ: ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಧನುಸ್ಸು: ಭೂ ವ್ಯವಹಾರ ದಲ್ಲಿ ತೊಡಗಿಕೊಂಡ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.

ಮಕರ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.
ಕುಂಭ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.
ಮೀನ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.

RELATED ARTICLES

Latest News