Saturday, April 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(31-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(31-03-2024)

ನಿತ್ಯ ನೀತಿ : ಪ್ರತಿಯೊಂದು ನೋವು ಒಂದು ಪಾಠವನ್ನು ಕಲಿಸುತ್ತದೆ. ಪ್ರತಿಯೊಂದು ಪಾಠ ವ್ಯಕ್ತಿಯನ್ನು ಬದಲಿಸುತ್ತದೆ.

ಪಂಚಾಂಗ : ಭಾನುವಾರ, 31-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಜ್ಯೇಷ್ಠ / ಯೋಗ: ವ್ಯತೀಪಾತ /
ಕರಣ: ಗರಜೆ

ಸೂರ್ಯೋದಯ : ಬೆ.06.16
ಸೂರ್ಯಾಸ್ತ : 06.31
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿಭವಿಷ್ಯ :
ಮೇಷ
: ಧನಹಾನಿಯಾಗುವ ಸಾಧ್ಯತೆ ಇದೆ. ಭೂ ವ್ಯವಹಾರದಲ್ಲಿ ಕಲಹ ಉಂಟಾಗಲಿದೆ.
ವೃಷಭ: ಸಗಟು ವ್ಯಾಪಾರಿಗಳಿಗೆ ನಷ್ಟ. ಆಧ್ಯಾತ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಾಗಲಿದೆ.
ಮಿಥುನ: ಹೊಸ ಜವಾಬ್ದಾರಿ ತೆಗೆದುಕೊಳ್ಳುವ ಮುನ್ನ ಯೋಚಿಸುವುದು ಸೂಕ್ತ.

ಕಟಕ: ವ್ಯಾಪಾರದಲ್ಲಿ ನಷ್ಟ ಉಂಟಾದರೂ ಕೆಲವು ಶುಭ ಫಲಗಳನ್ನು ನಿರೀಕ್ಷಿಸಬಹುದು.
ಸಿಂಹ: ಅಪೇಕ್ಷಿತ ಜನರಿಂದ ಕಾರ್ಯಸಾಧನೆಯಾಗಲಿದೆ.
ಕನ್ಯಾ: ತಾಳ್ಮೆಯಿಂದ ವರ್ತಿಸಿದರೆ ಸುಲಭವಾಗಿ ಕಾರ್ಯಸಾಧನೆಯಾಗಲಿದೆ.

ತುಲಾ: ಆಕಸ್ಮಿಕ ಧನಲಾಭವಾಗುವುದು. ಬಂಧು-ಮಿತ್ರರ ಸಹಾಯ ದೊರೆಯಲಿದೆ.
ವೃಶ್ಚಿಕ: ಧನಾತ್ಮಕ ಚಿಂತನೆಗಳಿಂದ ಯಶಸ್ಸು ಸಿಗಲಿದೆ. ಖಾಸಗಿ ನೌಕರರಿಗೆ ಉತ್ತಮ ದಿನ.
ಧನುಸ್ಸು: ನೂತನ ವ್ಯವಹಾರಕ್ಕೆ ಕೈ ಹಾಕಿ ದುಡುಕದಿರಿ. ಆಲೋಚಿಸಿ ತೀರ್ಮಾನ ಕೈಗೊಳ್ಳಿ.

ಮಕರ: ದೈನಂದಿನ ಚಟುವಟಿಕೆಗಳಲ್ಲಿ ಅಭಿವೃದ್ಧಿ ಸಿಗಲಿದೆ. ದೂರ ಪ್ರಯಾಣ ಮಾಡುವಿರಿ.
ಕುಂಭ: ಬಂಧು-ಮಿತ್ರರ ಸಮಸ್ಯೆ ಮತ್ತು ಹಣಕಾಸಿನ ತೊಂದರೆ ಕಾಡಲಿದೆ.
ಮೀನ: ಉತ್ತಮ ದೈವಬಲವಿದ್ದು, ಎಲ್ಲ ರೀತಿಯ ಅನುಕೂಲಗಳು ದೊರೆಯಲಿವೆ.

RELATED ARTICLES

Latest News