ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.22-ರಾಜ್ಯದ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಳಿನಿ ಅಟುಲ್-ಪಬ್ಲಿಕ್ ಇನ್‍ಸ್ಟ್ರಕ್ಷನ್ಸ್ ಹೆಚ್ಚುವರಿ ಆಯುಕ್ತರು ಕಲಬುರಗಿ,  ಪೂವಿತಾ -ನಗರಾಭಿವೃದ್ಧಿ ಮತ್ತು ಆರ್ಥಿಕ ನಿಗಮ ಜಂಟಿ ವ್ಯವ ಸ್ಥಾಪಕ ನಿರ್ದೇಶಕರು, ಜೊತೆಗೆ ಕರ್ನಾಟಕ ಮುನಿಸಿಪಲ್ ಡೇಟಾ ಸೊಸೈಟಿ, ಬೆಂಗಳೂರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ