ಸಚಿವಾಲಯ ವೃಂದದ ಆರು ಅಧಿಕಾರಿಗಳ ವರ್ಗಾವಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.30- ರಾಜ್ಯ ಸಚಿವಾಲಯ ಸೇವೆಯ ಸರ್ಕಾರದ ಉಪ ಕಾರ್ಯದರ್ಶಿ ವೃಂದಕ್ಕೆ ಸೇರಿದ 6 ಮಂದಿ ಅಧಿಕಾರಿಗಳಿಗೆ ಸರ್ಕಾರದ ಜಂಟಿ ಕಾರ್ಯದರ್ಶಿ ವೃಂದಕ್ಕೆ ಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
1.ಕೆ.ಎ. ಹಿದಾಯತುಲ್ಲಾ- ಸರ್ಕಾರದ ಜಂಟಿ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ (ಬಿಬಿಎಂಪಿ)
2.ಆರ್. ಇಂದ್ರೇಶ್- ಸರ್ಕಾರದ ಜಂಟಿ ಕಾರ್ಯದರ್ಶಿ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ (ಸೇವೆಗಳು)
3.ಶಂಕರಗೌಡ ಸಿ. ದೊಡ್ಡಮನಿ- ಸರ್ಕಾರದ ಜಂಟಿ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ (ಆಡಳಿತ)
4.ವೈ.ಎಸ್. ದಳವಾಯಿ- ಜಂಟಿ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
6. ಬಿ.ಪಿ. ಚನ್ನಬಸವೇಶ- ಸರ್ಕಾರದ ಜಂಟಿ ಕಾರ್ಯದರ್ಶಿ ಹಾಗೂ ನಿಯೋಜನೆ ಮೇರೆಗೆ ವಿಶೇಷ ಕರ್ತವ್ಯಾಧಿಕಾರಿ.
ಈ ಆರು ಜನರನ್ನು ಸಚಿವಾಲಯಕ್ಕೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

Facebook Comments