ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಫಿಗಾರರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

tumakuru-court-1

ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಯಲ್ಲಿನ ಶೀಘ್ರಲಿಫಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್’ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 26
ಹುದ್ದೆಗಳ ವಿವರ
ಶೀಘ್ರಲಿಫಿಗಾರರ
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ರ್ತೀಣರಾಗಿರಬೇಕು. ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಪ್ರೌಡ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಕ್ಕೆ ನಿಗದಿಮಾಡಲಾಗಿದ್ದು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ, ಪ.ಪಂ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 200 ರೂ, ಪ.ಜಾ, ಪ.ಪಂ ದವರಿಗೆ 100 ರೂ ಶುಲ್ಕ ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://ecourts.gov.in/tumakuru/online recruitment  ಗೆ ಅಥವಾ ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin