ರಾಜ್ಯದಲ್ಲಿ ಚಲಾವಣೆಯಾದ NOTA ಮತಗಳೆಷ್ಟು ಗೊತ್ತೇ …?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 24- ನಿನ್ನೆ ಪ್ರಕಟಗೊಂಡ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತದಲ್ಲಿ ನೋಟಾ ಕೂಡ ಭಾರೀ ಕುತೂಹಲ ಕೆರಳಿಸಿದೆ.

ಕೆಲವು ಕಡೆ ಸ್ವತಂತ್ರವಾಗಿ ಸ್ಪರ್ಧಿಸಿದ ಅಭ್ಯರ್ಥಿಗಳಿಗಿಂತ ನೋಟಾ ಮತಗಳೇ ಹೆಚ್ಚಾಗಿದ್ದು, ಪ್ರಜ್ಞಾವಂತ ಮತದಾರರು ತೀರ್ಪು ನೀಡುವಾಗ ಯೋಚನಾ ಮನೋಭಾವ ಏನೆಂಬುದು ಕಂಡು ಬಂದಿದೆ. ಒಟ್ಟು 276760 ನೋಟಾ ಮತಗಳು ಚಲಾವಣೆಯಾಗಿದ್ದು, ಅಭ್ಯರ್ಥಿಗಳು ಪಡೆದ ಮತಗಳಲ್ಲಿ ಶೇ.0.71ರಷ್ಟಿದೆ.

ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧೃವನಾರಾಯಣ್ ಅವರು 1806 ಮತಗಳಿಂದ ಸೋಲು ಕಂಡಿದ್ದಾರೆ. ಇಲ್ಲಿ ನೋಟಾ ಚಲಾವಣೆಯಾಗಿರುವುದು 12583. ಇನ್ನು ಹಲವು ವಿಶೇಷತೆಯೆಂದರೆ ಚುನಾವಣಾ ಕರ್ತವ್ಯದಲ್ಲಿದ್ದ ತೊಡಗುವ ಸಿಬ್ಬಂದಿಗೆ ನೀಡುವ ಅಂಚೆ ಮತದಾನ ಹಕ್ಕಿನಲ್ಲಿ ಕೆಲವು ಕ್ಷೇತ್ರಗಳಲ್ಲಿ ನೋಟಾ ಮತಗಳು ಚಲಾವಣೆಯಾಗಿವೆ.

ಕ್ಷೇತ್ರವಾರು ನೋಟಾ ಹಾಗೂ ವಿವರ ಕೆಳಕಂಡಂತಿದೆ:

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ