WATCH : ಕನ್ನಡ ಬಿಗ್ ಬಾಸ್ ಸೀಸನ್ 5 ರ ಪ್ರೊಮೋ
ಈ ಸುದ್ದಿಯನ್ನು ಶೇರ್ ಮಾಡಿ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ-5’ನೇ ಆವೃತ್ತಿಗೆ ಕೌಂಟ್ ಡೌನ್ ಶುರುವಾಗಿದ್ದು ಸೀಸನ್-5ರ ಮೊದಲ ಪ್ರೋಮೋ ಬಿಡುಗಡೆಯಾಗಿದೆ. ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಾಲ್ಕು ಸೀಸನ್ ಗಳು ಭಾರಿ ಜನಪ್ರಿಯತೆ ಪಡೆದುಕೊಂಡಿದ್ದವು. ಈಗ ಐದನೇ ಆವೃತ್ತಿ ಇನ್ನೇನು ಶುರು ಆಗಲಿದೆ. ಸದ್ಯದ ಮಾಹಿತಿ ಪ್ರಕಾರ ಬಿಗ್ ಬಾಸ್ ಕನ್ನಡ 5ನೇ ಆವೃತ್ತಿ ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಲ್ಲಿ ಆರಂಭವಾಗಲಿದೆ ಎನ್ನಲಾಗುತ್ತಿದೆ.
Facebook Comments