ಕೆಆರ್‌ಎಸ್‌ ನಿಂದ 1.20ಲಕ್ಷ ಕ್ಯೂಸೆಕ್ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

KRS-4

ಮಂಡ್ಯ, ಆ.14-ಕಾವೇರಿ ಕಣಿವೆಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಅರಿವಿನ ಪ್ರಮಾಣ ಹೆಚ್ಚಾಗಿದ್ದು, ಒಂದು ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ 1.20ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಬಿಡುವ ಸಾಧ್ಯತೆ ಇದ್ದು, ನದಿಯ ದಂಡೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ಆಸ್ತಿ, ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರಾದ ಬಸವರಾಜ್‍ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin