ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಈ ಸುದ್ದಿಯನ್ನು ಶೇರ್ ಮಾಡಿ

ಉತ್ತರಕನ್ನಡ, ಜು.3- ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ ಪೊಲೀಸರಿಗೆ ಕರೆ ಮಾಡಿ ಶರಣಾಗಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ಕಾವೂರಿನ ನಿವಾಸಿ ಶಾಂತಮಣಿಯಾಣಿ(40) ಮಹಿಳೆ ಕೊಲೆಯಾಗಿದ್ದಾರೆ.

ಉತ್ತರ ಕನ್ನಡ ಮೂಲದವ ರಾದ ಈಕೆಯ ಗಂಡ ಪತ್ನಿಯೊಂದಿಗೆ ಜಗಳವಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ದ್ದಾನೆ. ನಂತರ ತಾನೇ ಪೆÇಲೀಸರಿಗೆ ಕರೆ ಮಾಡಿ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದು ಶರಣಾಗಿ ದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪತಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments