ಚರಂಡಿಗೆ ಬಿದ್ದು ಮಹಿಳೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

womanಮಡಿಕೇರಿ,ಡಿ.5- ಮಂಚದ ಮೇಲೆ ಮಲಗಿದ್ದ ಮಹಿಳೆ ಆಯತಪ್ಪಿ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಡಿಕೇರಿ ಮಾರ್ಕೆಟ್ ಬಳಿಯ ನೆಲ್ಲಿಹುದಿಕೇರಿ ನಿವಾಸಿ ಶಾಂತ ಮೃತಪಟ್ಟ ಮಹಿಳೆ. ಚರಂಡಿ ಪಕ್ಕದಲ್ಲೇ ಶೆಡ್ ಮಾಡಿಕೊಂಡು ಶಾಂತ ಕುಟುಂಬ ವಾಸವಾಗಿದೆ. ರಾತ್ರಿ ಮಂಚದ ಮೇಲೆ ಶಾಂತ ಮಲಗಿದ್ದಾಗ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಬೆಳಗ್ಗೆ ವಿಷಯ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ