ಜಮೀರ್ ಅಹಮದ್‌ಗೆ ಎಸ್‍ಐಟಿ ಫುಲ್ ಡ್ರಿಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು , ಜು.31- ಮಾಜಿ ಸಚಿವ, ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಇಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಡಿಸಿಪಿ ಗಿರೀಶ್ ಅವರು ತಿಳಿಸಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಜಮೀರ್ ಅಹಮ್ಮದ್ ಖಾನ್ ಅವರಿಗೆ ಎಸ್‍ಐಟಿ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆ ಹಿನ್ನೆಲೆಯಲ್ಲಿ ಇಂದು ಅವರು ಹಾಜರಾಗಿದ್ದಾರೆ ಎಂದು ತಿಳಿಸಿದರು.

ವಿಚಾರಣೆ ಸಂದರ್ಭದಲ್ಲಿ ಎಸ್‍ಐಟಿ ಅಧಿಕಾರಿಗಳು ಕೇಳಲಾದ ಪ್ರಶ್ನೆಗಳಿಗೆ  ಅವರು ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin